1.

ರಾಜ್ಯಸಭೆಯು ಒಂದುವೇಳೆ ಧನಮಸೂದೆಯಲ್ಲಿ ಮೂಲಭೂತವಾಗಿ ಬಹಳಷ್ಟು ತಿದ್ದುಪಡಿ ತಂದರೆ ಏನಾಗುತ್ತದೆ?

A. ರಾಜ್ಯಸಭೆಯ ತಿದ್ದುಪಡಿಗಳನ್ನು ಸಮ್ಮತಿಸಿ ಅಥವಾ ಸಮ್ಮತಿಸದೇ ಲೋಕಸಭೆಯು ಮಸೂದೆಯೊಂದಿಗೆ ಮುಂದುವರೆಯಬಹುದು.
B. ಮಸೂದೆಯನ್ನು ಲೋಕಸಭೆ ಮುಂದಕ್ಕೆ ಪರಿಗಣಿಸುವುದಿಲ್ಲ.
C. ಪುನರ್ ಪರಿಶೀಲನೆಗಾಗಿ ಲೋಕಸಭೆಯು ಮತ್ತೆ ರಾಜ್ಯಸಭೆಗೆ ಕಳುಹಿಸಬಹುದು.
D. ಮಸೂದೆಯನ್ನು ಅಂಗಿಕರಿಸಲು ರಾಷ್ಟ್ರಪತಿಗಳು ಜಂಟಿ ಅಧಿವೇಶನ ಕರೆಯಬಹುದು.
Answer» B. ಮಸೂದೆಯನ್ನು ಲೋಕಸಭೆ ಮುಂದಕ್ಕೆ ಪರಿಗಣಿಸುವುದಿಲ್ಲ.


Discussion

No Comment Found